alex Certify ಈ ಒಂದು ವಿಚಾರಕ್ಕೆ ಮೋದಿಯವರನ್ನು ಮೆಚ್ಚಲೇಬೇಕು: ಪ್ರಧಾನಿ ಮೋದಿ ಶ್ಲಾಘಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಒಂದು ವಿಚಾರಕ್ಕೆ ಮೋದಿಯವರನ್ನು ಮೆಚ್ಚಲೇಬೇಕು: ಪ್ರಧಾನಿ ಮೋದಿ ಶ್ಲಾಘಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಬಿಸಿ ಬಿಲ್ ಸ್ವಾಗತಾರ್ಹ, ಈ ಒಂದು ಕಾರಣಕ್ಕೆ ಪ್ರಧಾನಿ ಮೋದಿಯವರನ್ನು ಮೆಚ್ಚಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಪ್ರತ್ಯೇಕ ಹಿಂದುಳಿದ ವರ್ಗಗಳ ಪಟ್ಟಿಯನ್ನು ಮಾಡಿಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ ಉಭಯ ಸದನಗಳಿಂದಲೂ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಬಿಲ್ ಸ್ವಾಗತಾರ್ಹ ಎಂದರು.

ಸಚಿನ್‌ ಜೊತೆಗಿನ ಸುಮಧುರ ಕ್ಷಣಗಳನ್ನು ಮೆಲುಕು ಹಾಕಿದ ಶೋಯೆಬ್

ಮೋದಿ ಅವರನ್ನು ಈ ವಿಚಾರದಲ್ಲಿ ಮೆಚ್ಚಬೇಕು. ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಈ ಅವಕಾಶ ಸಿಕ್ಕಿದ್ದು ಸಂತಸದ ವಿಚಾರ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...