alex Certify ಈ ರಾಶಿಯವರಿಗೆ ಇಂದು ಹೊಸ ಕಾರ್ಯ ಆರಂಭಿಸಲು ಶುಭ ಸಮಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗೆ ಇಂದು ಹೊಸ ಕಾರ್ಯ ಆರಂಭಿಸಲು ಶುಭ ಸಮಯ

ಮೇಷ ರಾಶಿ

ನಿಮ್ಮ ಯಾವುದೇ ಯೋಜನೆಗೆ ಸರ್ಕಾರದ ಸಹಕಾರ ದೊರೆಯಬಹುದು. ವ್ಯಾಪಾರಿಗಳಿಗೆ ಸಮಯ ಅನುಕೂಲಕರವಾಗಿಲ್ಲ. ಕೋರ್ಟ್ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರಿ.

ವೃಷಭ ರಾಶಿ

ಇಂದು ಮಿತ್ರರೊಂದಿಗೆ ಮೋಜು-ಮಸ್ತಿಯಲ್ಲಿ ತೊಡಗಲಿದ್ದೀರಿ. ಮಿತ್ರರಿಂದ ಉಪಹಾರ ದೊರೆಯಬಹುದು. ಹೊಸ ಮಿತ್ರರಿಂದ ಭವಿಷ್ಯದಲ್ಲಿ ಲಾಭವಾಗಲಿದೆ.

ಮಿಥುನ ರಾಶಿ

ಸೃಜನಶಕ್ತಿಯಲ್ಲಿ ಹೊಸತನದ ಸಂಚಾರವಿರುತ್ತದೆ. ನಿಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಅವಕಾಶ ಸಿಗಲಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದಾರೆ.

ಕರ್ಕ ರಾಶಿ

ಕುಟುಂಬದವರು ಮತ್ತು ಮಿತ್ರರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ. ಖರ್ಚು ಅಧಿಕವಾಗದಂತೆ ಎಚ್ಚರ ವಹಿಸಿ. ಆರ್ಥಿಕ ಲಾಭವಾಗಲಿದೆ.

ಸಿಂಹ ರಾಶಿ

ಮಾತು ಮತ್ತು ಕೋಪದ ಮೇಲೆ ನಿಯಂತ್ರಣವಿರಲಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಮೂಡಬಹುದು. ವ್ಯಾವಹಾರಿಕ ಕ್ಷೇತ್ರದಲ್ಲಿ ನಿಮ್ಮ ಬಗ್ಗೆ ಪ್ರಶಂಸೆ ವ್ಯಕ್ತವಾಗಲಿದೆ.

ಕನ್ಯಾ ರಾಶಿ

ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ. ಹೊಸ ಕಾರ್ಯ ಆರಂಭಿಸಲು ಶುಭ ಸಮಯ. ಪ್ರಿಯ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಗೃಹಸ್ಥ ಜೀವನ ಮಧುರವಾಗಿರುತ್ತದೆ.

ತುಲಾ ರಾಶಿ

ಮಾನಸಿಕ ಅಸ್ವಸ್ಥತೆ ಕಾಡಬಹುದು. ಕುಟುಂಬದವರೊಂದಿಗೆ ಜಗಳವಾಗಬಹುದು. ಜಮೀನು, ಮನೆ , ವಾಹನ ಖರೀದಿ ವೇಳೆ ಎಚ್ಚರ ವಹಿಸುವುದು ಉತ್ತಮ.

ವೃಶ್ಚಿಕ ರಾಶಿ

ಇಂದು ನಿಮಗೆ ಶುಭ ದಿನ. ಶಾರೀರಿಕ ಮತ್ತು ಮಾನಸಿಕವಾಗಿ ಪ್ರಸನ್ನರಾಗಿರುತ್ತೀರಾ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಕುಟುಂಬ ಸದಸ್ಯರೊಂದಿಗೆ ಕಲಹ ಬೇಡ.

ಧನು ರಾಶಿ

ಆರ್ಥಿಕವಾಗಿ ಲಾಭವಾಗುವ ಸಾಧ್ಯತೆ ಇದೆ. ಹೊಸ ಕಾರ್ಯ ಆರಂಭಿಸಲು ಸಮಯ ಉತ್ತಮವಾಗಿದೆ. ಪ್ರಿಯ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಸುಖ-ಶಾಂತಿಗೆ ಧಕ್ಕೆಯಿಲ್ಲ.

ಮಕರ ರಾಶಿ

ವ್ಯಾಪಾರಿಗಳಿಗೆ ಸಮಯ ಅನುಕೂಲಕರವಾಗಿಲ್ಲ. ಸಾಂಸಾರಿಕ ವಿಷಯದ ಬಗ್ಗೆ ನೀವು ಉದಾಸೀನ ಧೋರಣೆ ತಾಳಲಿದ್ದೀರಿ. ಕೋರ್ಟ್ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದಿರಿ.

ಕುಂಭ ರಾಶಿ

ಇಂದು ನಿಮಗೆ ಶುಭ ದಿನ. ಕಲಾ ಕ್ಷೇತ್ರದಲ್ಲಿ ನಿಮ್ಮ ಆಸಕ್ತಿ ಹೆಚ್ಚಲಿದೆ. ಮಿತ್ರರ ಭೇಟಿಯಿಂದ ಸಂತಸಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿಲ್ಲ

ಮೀನ ರಾಶಿ

ಕೆಲಸದಲ್ಲಿ ಯಶಸ್ಸು ಮತ್ತು ಕೀರ್ತಿ ದೊರೆಯಲಿದೆ. ಶಾರೀರಿಕ ಮತ್ತು ಮಾನಸಿಕ ಸ್ವಾಸ್ಥ್ಯ ಉತ್ತಮವಾಗಿರುತ್ತದೆ. ಸಾಮಾಜಿಕವಾಗಿ ಪ್ರತಿಷ್ಠೆ ಹೆಚ್ಚಾಗಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...