alex Certify ಈ ವರ್ಷ ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ವರ್ಷ ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ

ಕೊರೊನಾ ಸೋಂಕಿಗೀಡಾಗಿದ್ದ ವೃದ್ಧೆಯೊಬ್ಬರು ಜನವರಿ 15ರಂದು ಕೊಪ್ಪಳದಲ್ಲಿ ಮೃತಪಟ್ಟಿದ್ದು, ಈ ಮೂಲಕ 2023ರಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ

65 ವರ್ಷದ ಈ ವೃದ್ಧೆ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಜನವರಿ 15ರಂದು ಮೃತಪಟ್ಟಿದ್ದರು. ಈ ಕುರಿತು ಜನವರಿ 17 ರ ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ ಪ್ರಕಟಿಸಲಾಗಿದೆ.

ಇನ್ನು ಮಂಗಳವಾರದಂದು ರಾಜ್ಯದಲ್ಲಿ 17 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. 2022 ರ ಡಿಸೆಂಬರ್ 31ರಂದು ಓರ್ವರು ಮೃತಪಟ್ಟಿದ್ದು, ಇದೀಗ ಈ ವರ್ಷದ ಜನವರಿ 15ರಂದು ಮತ್ತೊಂದು ಸಾವು ವರದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...