alex Certify ಈ ವಿಧಾನದಿಂದ ಬಟ್ಟೆಯಲ್ಲಿರುವ ಅರಿಶಿನದ ಕಲೆಗಳನ್ನು ನಿಮಿಷಗಳಲ್ಲಿ ನಿವಾರಿಸಬಹುದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ವಿಧಾನದಿಂದ ಬಟ್ಟೆಯಲ್ಲಿರುವ ಅರಿಶಿನದ ಕಲೆಗಳನ್ನು ನಿಮಿಷಗಳಲ್ಲಿ ನಿವಾರಿಸಬಹುದು

ಬಟ್ಟೆಗಳ ಮೇಲೆ ಯಾವುದೇ ಕೆಲ ಬಿದ್ದರೂ ಸುಲಭವಾಗಿ ತೆಗೆಯಬಹುದು. ಆದರೆ ಅರಿಶಿನದ ಕಲೆಗಳನ್ನು ತೆಗೆಯಲು ತುಂಬಾ ಕಷ್ಟವಾಗುತ್ತದೆ. ಅದರಲ್ಲೂ ಬಿಳಿ ಬಟ್ಟೆಗಳಿಗೆ ತಗುಲಿದ ಅರಿಶಿನ ಕಲೆಯನ್ನು ನಿವಾರಿಸುವುದು ಬಹಳ ಕಷ್ಟದ ಕೆಲಸ. ಹಾಗಾಗಿ ಈ ಅರಿಶಿನ ಕಲೆಗಳನ್ನು ನಿವಾರಿಸಲು ಈ ವಿಧಾನ ಬಳಸಿ.

ಬಿಳಿ ಬಟ್ಟೆಗಳ ಮೇಲಿರುವ ಅರಿಶಿನದ ಕಲೆಗಳನ್ನು ನಿವಾರಿಸಲು ನಿಂಬೆ ರಸವನ್ನು ಹಚ್ಚಿ ಉಜ್ಜಿ. ನಂತರ ನೀರಿನಿಂದ ತೊಳೆದರೆ ಸ್ವಚ್ಛವಾಗುತ್ತದೆ.
ಹಲ್ಲುಗಳನ್ನು ಸ್ವಚ್ಛಗೊಳಿಸಲು ಬಳಸುವಂತಹ ಟೂತ್ ಪೇಸ್ಟ್ ಅನ್ನು ಬಳಸಬಹುದು. ಇದು ಅರಿಶಿನದ ಕಲೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ತಂದೆ ಸೆಕೆಂಡ್ ಹ್ಯಾಂಡ್ ಸೈಕಲ್ ಖರೀದಿಸಿದ್ದಕ್ಕೆ ಖುಷಿಯಿಂದ ಕುಪ್ಪಳಿಸಿದ ಪುಟ್ಟ ಬಾಲಕ: ಹೃದಯಸ್ಪರ್ಶಿ ವಿಡಿಯೋ ವೈರಲ್

ಹಾಗಾಗಿ ಅರಿಶಿನದ ಕಲೆಗಳ ಮೇಲೆ ಟೂತ್ ಪೇಸ್ಟ್ ಅನ್ನು ಹಚ್ಚಿ ಉಜ್ಜಿ ಸ್ವಲ್ಪ ಹೊತ್ತು ಒಣಗಿಸಿ ನಂತರ ನೀರಿನಿಂದ ತೊಳೆಯಿರಿ.
ಬಟ್ಟೆಯಲ್ಲಿರುವ ಅರಿಶಿನ ಕಲೆಗಳನ್ನು ನಿವಾರಿಸಲು ವಿನೆಗರ್ ಅನ್ನು ಬಳಸಿ. ಅದಕ್ಕಾಗಿ ನೀರಿಗೆ ವಿನೆಗರ್ ಅನ್ನು ಬೆರೆಸಿ ಅದರಲ್ಲಿ ಬಟ್ಟೆಯನ್ನು ಅದ್ದಿ ಅರ್ಧ ಗಂಟೆ ಬಿಟ್ಟು ತೊಳೆಯಿರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...