alex Certify ಈ ಸುಂದರ ಪಕ್ಷಿಯ ವಿಡಿಯೋ ನೋಡಿ ಬೆರಗಾಗದೆ ಇರಲಾರಿರಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸುಂದರ ಪಕ್ಷಿಯ ವಿಡಿಯೋ ನೋಡಿ ಬೆರಗಾಗದೆ ಇರಲಾರಿರಿ….!

ಸಾಮಾಜಿಕ ಜಾಲತಾಣಗಳಲ್ಲಿ ಅತಿ ಸುಂದರವಾದ ಹಕ್ಕಿಯ ವಿಡಿಯೋ ಒಂದು ಹರಿದಾಡುತ್ತಿದ್ದು, ನೆಟ್ಟಿಗರು ಫಿದಾ ಆಗಿದ್ದಾರೆ.

ಮ್ಯಾಂಡರಿನ್ ಡಕ್ ಎಂಬ ಹೆಸರಿನ ಈ ಪಕ್ಷಿ ಅದರ ಡಿಸೈನ್, ಬಣ್ಣ ಹಾಗೂ ಸೌಂದರ್ಯಕ್ಕೆ ಹೆಸರಾಗಿದೆ.

ಈ ವಿಡಿಯೋ ನೋಡಿದವರೆಲ್ಲರೂ ಮ್ಯಾಂಡರಿನ್ ಡಕ್ ಸೌಂದರ್ಯಕ್ಕೆ ಬೆರಗಾಗಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಹೆಚ್ಚು ಶೇರ್ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...