alex Certify ಉತ್ತರಾಖಂಡ್​​​ ಸಿಎಂ ಆಗಿ ಪುಷ್ಕರ್​ ಸಿಂಗ್​ ಧಾಮಿ ಅಧಿಕೃತ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಾಖಂಡ್​​​ ಸಿಎಂ ಆಗಿ ಪುಷ್ಕರ್​ ಸಿಂಗ್​ ಧಾಮಿ ಅಧಿಕೃತ ಆಯ್ಕೆ

ಬಿಜೆಪಿ ನಾಯಕ ಪುಷ್ಕರ್​ ಸಿಂಗ್​ ಧಾಮಿ ಸತತ ಎರಡನೇ ಅವಧಿಗೆ ಉತ್ತರಾಖಂಡ್​ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಇಂದು ಉತ್ತರಾಖಂಡ್​ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಿಜೆಪಿ ನಾಯಕರು ಈ ಅಧಿಕೃತ ಘೋಷಣೆಯನ್ನು ಮಾಡಿದ್ದಾರೆ.

ಡೆಹ್ರಾಡೂನ್​​ನ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪುಷ್ಕರ್​ ಸಿಂಗ್​ ಧಾಮಿಯನ್ನು ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಸೇರಿದಂತೆ ಹಲವು ಹಿರಿಯ ನಾಯಕರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...