
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಬಿಹೆಚ್ಇಎಲ್ ಅಧಿಕೃತ ವೆಬ್ಸೈಟ್ bhel.com ನಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. ದೂರದ ಪ್ರದೇಶಗಳಿಗೆ ಸೇರಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಫೆಬ್ರವರಿ 19ರ ಒಳಗಾಗಿ ಸಲ್ಲಿಕೆ ಮಾಡಬಹುದಾಗಿದೆ.
ಆನ್ಲೈನ್ ಅಪ್ಲಿಕೇಶನ್ ಕೊನೆಯಾಗುವ ದಿನಾಂಕ : ಫೆಬ್ರವರಿ 17, 2022
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 19, 2022
ಖಾಲಿ ಇರುವ ವೆಲ್ಡರ್ ಹುದ್ದೆಗಳು : 75
ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳು 37,500 ರೂಪಾಯಿಗಳ ವೇತನ ಶ್ರೇಣಿಯನ್ನು ಪಡೆಯುತ್ತಾರೆ.
ಆಯ್ಕೆ ಮಾಡಿಕೊಳ್ಳುವ ವಿಧಾನ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳು ಮತ್ತು ಕೌಶಲ್ಯ ಪರೀಕ್ಷೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.