alex Certify ‘ಉದ್ಯೋಗಾಕಾಂಕ್ಷಿ’ ಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್; KPTCL ನ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಉದ್ಯೋಗಾಕಾಂಕ್ಷಿ’ ಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್; KPTCL ನ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ದಲ್ಲಿ ಖಾಲಿ ಇರುವ 1,550 ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯಲಿದೆ.

ಇಂಧನ ಸಚಿವ ಸುನಿಲ್ ಕುಮಾರ್ ಬಾಗಲಕೋಟೆಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದು, ಹುದ್ದೆಗಳ ನೇಮಕಾತಿಗಾಗಿ ಮೇ ತಿಂಗಳಿನಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇಲಾಖೆಯಲ್ಲಿ ಬಹಳಷ್ಟು ಹುದ್ದೆಗಳು ಖಾಲಿ ಇದ್ದರೂ ಸಹ ಇವರಿಗೆ ನೇಮಕಾತಿ ಮಾಡಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಇಂಜಿನಿಯರ್, ಪವರ್ ಮ್ಯಾನ್, ಲೈನ್ ಮ್ಯಾನ್ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...