alex Certify ‘ಉಪನ್ಯಾಸಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಉಪನ್ಯಾಸಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಉಪನ್ಯಾಸಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಈ ಮಾಹಿತಿ ನೀಡಿದ್ದು, ನೇರ ನೇಮಕಾತಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...