
ರಿಯಲ್ ಸ್ಟಾರ್ ಉಪೇಂದ್ರ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಟಾಲಿವುಡ್ ನಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ.ತೆಲುಗಿನಲ್ಲಿ ವರುಣ್ ತೇಜ್ ನಟನೆಯ ‘ಗನಿ’ ಚಿತ್ರದಲ್ಲಿ ಉಪೇಂದ್ರ ಅಭಿನಯಿಸಿದ್ದು ಗನಿ ಚಿತ್ರತಂಡ ಇಂದು ಉಪೇಂದ್ರ ಅವರ ವಿಶೇಷ ಪೋಸ್ಟರ್ ವೊಂದನ್ನು ರಿಲೀಸ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ಕೊರೊನಾ ಲಸಿಕೆ ಸ್ವೀಕರಿಸದವರಿಗೆ ಸಾರ್ವಜನಿಕ ಸೇವೆ ʼಬಂದ್ʼ ಮಾಡಿದೆ ಈ ಪಾಲಿಕೆ..!
ಕಿರಣ್ ನಿರ್ದೇಶನದ ಈ ಚಿತ್ರದಲ್ಲಿ ವರುಣ್ ತೇಜ್ ಉಪೇಂದ್ರ, ಸುನಿಲ್ ಶೆಟ್ಟಿ ನವೀನ್ ಚಂದ್ರ, ಜಗಪತಿ ಬಾಬು ಸೇರಿದಂತೆ ಮೊದಲಾದವರು ತೆರೆಹಂಚಿಕೊಂಡಿದ್ದಾರೆ, ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ