alex Certify ಎಚ್ಚರ….! ಟ್ಯಾಟೂ ಹಾಕಿಸಿಕೊಂಡ ಬಳಿಕ ಕಾಡಬಹುದು ಖಾಯಿಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಚ್ಚರ….! ಟ್ಯಾಟೂ ಹಾಕಿಸಿಕೊಂಡ ಬಳಿಕ ಕಾಡಬಹುದು ಖಾಯಿಲೆ

ಟ್ಯಾಟೂ ಈಗ ಫ್ಯಾಷನ್. ಮೈಮೇಲೆಲ್ಲ ಟ್ಯಾಟೂ ಹಾಕಿಸಿಕೊಳ್ಳುವವರಿದ್ದಾರೆ. ಪದೇ ಪದೇ ಟ್ಯಾಟೂ ಟ್ರೆಂಡ್ ಬದಲಿಸುವವರ ಸಂಖ್ಯೆಯೂ ಹೆಚ್ಚಿದೆ. ಅಂಥವರಲ್ಲಿ ನೀವೂ ಒಬ್ಬರಾಗಿದ್ದರೆ ಇಂದೇ ಟ್ಯಾಟೂ ಸಹವಾಸ ಬಿಟ್ಟುಬಿಡಿ. ಈ ಟ್ಯಾಟೂ ಮಾರಕ ರೋಗ ಕ್ಯಾನ್ಸರ್ ಗೆ ಕಾರಣವಾಗಬಹುದು ಎಚ್ಚರ.

ಮಹಿಳೆಗೆ ತನ್ನ ದೇಹದ ಯಾವುದೇ ಭಾಗದಲ್ಲಿ ಗಡ್ಡೆಯಾದಂತೆ ಭಾಸವಾದ್ರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ತಜ್ಞರು ಸಲಹೆ ನೀಡ್ತಾರೆ. ಈ ಗಡ್ಡೆಗೆ ಟ್ಯಾಟೂ ಕೂಡ ಕಾರಣವಾಗಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...