alex Certify ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಕಾಮುಕನೊಬ್ಬ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ್ದು ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ನೇಪಾಳದಿಂದ ಬಂದು ಇಲ್ಲಿನ ಡೆಕ್ಕನ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಮೇಯಲು ಬಂದಿದ್ದ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ.

ಇದನ್ನು ಗಮನಿಸಿದ ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ. ಆರೋಪಿ ವಿರುದ್ಧ ಅನೈಸರ್ಗಿಕ ಲೈಂಗಿಕ ಕ್ರಿಯೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...