alex Certify ಎಮ್ಮೆ ಮೈ ತೊಳೆಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಮ್ಮೆ ಮೈ ತೊಳೆಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು

ಎಮ್ಮೆಗಳಿಗೆ ಮೈ ತೊಳೆಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ನಡೆದಿದೆ.

55 ವರ್ಷದ ಈರಪ್ಪ ಮೃತಪಟ್ಟವರಾಗಿದ್ದು, ಇವರು ಸೋಮವಾರ ಬೆಳಗ್ಗೆ ಎಮ್ಮೆಗಳನ್ನು ಮೇಯಿಸಲು ಹೋಗಿದ್ದರು. ಆದರೆ ಸಂಜೆ ಬಳಿಕ ಎಮ್ಮೆಗಳು ಮನೆಗೆ ಬಂದಿದ್ದು, ಈರಪ್ಪ ಬಂದಿರಲಿಲ್ಲ.

ಇದರಿಂದ ಅನುಮಾನ ಗೊಂಡ ಕುಟುಂಬಸ್ಥರು ಹುಡುಕಾಡಿದಾಗ ಕುಂಸಿಯ ಹಿರೇಕೆರೆ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿದ್ದವು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಅವರ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...