alex Certify ಏಪ್ರಿಲ್ 1ರಂದು ತೆರೆಮೇಲೆ ಬರಲಿದೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಪ್ರಿಲ್ 1ರಂದು ತೆರೆಮೇಲೆ ಬರಲಿದೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’

ಸುಜಯ್ ಕೆ ಶ್ರೀಹರಿ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷೆಯ ‘ಹೋಮ್ ಮಿನಿಸ್ಟರ್’ ಸಿನಿಮಾ  ಏಪ್ರಿಲ್ 1ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ ಈ ಕುರಿತು ಚಿತ್ರತಂಡ  ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಈ ಚಿತ್ರವನ್ನು ಶ್ರೇಯಸ್ ಚಿತ್ರ ಹಾಗೂ ಪೂರ್ಣ ನಾಯ್ಡು ಪ್ರೊಡಕ್ಷನ್ಸ್ ಬ್ಯಾನರ್ ನಡಿ ಪೂರ್ಣಚಂದ್ರ ನಾಯ್ಡು ಮತ್ತು ಶ್ರೀಕಾಂತ್ ನಿರ್ಮಾಣ ಮಾಡಿದ್ದಾರೆ.

‘Dear ಸತ್ಯ’ ಟ್ರೈಲರ್ ರಿಲೀಸ್

ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ವೇದಿಕಾ, ತಾನ್ಯಾ ಹೋಪ್, ಪೂರ್ಣ ನಾಯ್ಡು, ಶ್ರೀಹರಿ, ಸಾಧುಕೋಕಿಲ, ಅವಿನಾಶ್ ಸೇರಿದಂತೆ ಮೊದಲಾದ ಕಲಾವಿದರು ಈ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಈ ಸಿನಿಮಾ ಹೊರತುಪಡಿಸಿ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...