alex Certify ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹಾವು ಪತ್ತೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹಾವು ಪತ್ತೆ….!

ಕೇರಳದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹಾವು ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಶನಿವಾರದಂದು ಸರಕು ಇಡುವ ಜಾಗದಲ್ಲಿ ಹಾವು ಪತ್ತೆಯಾಗಿದೆ ಎನ್ನಲಾಗಿದ್ದು, ಈ ಕುರಿತು ಈಗ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ.

ವಿಮಾನ ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವೇಳೆ ಹಾವು ಕಂಡು ಬಂದಿದ್ದು, ಕೂಡಲೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಬಳಿಕ ಹಾವನ್ನು ಹೊರ ತೆಗೆಯಲಾಯಿತು ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...