alex Certify ಐಪಿಎಲ್ ಆರಂಭಕ್ಕೂ ಮುನ್ನವೇ ಎಂ.ಎಸ್‌‌‌‌. ಧೋನಿ ಭರ್ಜರಿ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಆರಂಭಕ್ಕೂ ಮುನ್ನವೇ ಎಂ.ಎಸ್‌‌‌‌. ಧೋನಿ ಭರ್ಜರಿ ಬ್ಯಾಟಿಂಗ್

ಸೆಪ್ಟೆಂಬರ್ 19ರಿಂದ ಉಳಿದ ಐಪಿಎಲ್ ಪಂದ್ಯಗಳು ಯುಎಇ ನಲ್ಲಿ ನಡೆಯುತ್ತಿದ್ದು, ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಅಭ್ಯಾಸ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಕ್ಯಾಪ್ಟನ್ ಕೂಲ್ ಎಂ.ಎಸ್‌. ಧೋನಿ ಅಭ್ಯಾಸದ ವೇಳೆ ಬೌಂಡರಿ ಹಾಗೂ ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ವಿಡಿಯೋವನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದೆ.

ಸೆಕೆಂಡ್‌ ಹ್ಯಾಂಡ್‌ ಫೋರ್ಡ್‌ ಕಾರು ಕೊಳ್ಳಲು ಮುಂದಾಗಿದ್ದೀರಾ…? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಈ ಎರಡು ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದ್ದು, ಈ ಪಂದ್ಯವನ್ನು ವೀಕ್ಷಿಸಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...