alex Certify ಐಬಿಪಿಎಸ್​ ಡಿವಿಷನ್ ಹೆಡ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಬಿಪಿಎಸ್​ ಡಿವಿಷನ್ ಹೆಡ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಬೋರ್ಡ್ (ಐಬಿಪಿಎಸ್) ವಿಭಾಗ ಮುಖ್ಯಸ್ಥ (ಟೆಕ್ನಾಲಜಿ ಸಪೋರ್ಟ್ ಸವೀರ್ಸ್​) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಐಬಿಪಿಎಸ್​ ಸೇರಲು ಪದವಿ/ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.‌

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS- ibps.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 13, 2022.

ಖಾಲಿ ಇರುವ ಹುದ್ದೆ

ಡಿವಿಷನ್ ಹೆಡ್​ ( ಟೆಕ್ನಾಲಜಿ ಸಪೋರ್ಟ್​ ಸರ್ವೀಸ್​) : 1 ಹುದ್ದೆ

ಆಯ್ಕೆ ಮಾನದಂಡ

ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಬ್ಯಾಚುಲರ್/ಸ್ನಾತಕೋತ್ತರ ಪದವಿ ಮತ್ತು/ಅಥವಾ ತತ್ಸಮಾನ ಪದವಿ ಹೊಂದಿರಬೇಕು.

ವೇತನ ಶ್ರೇಣಿ

25 ಲಕ್ಷ ರೂಪಾಯಿ

ಅರ್ಜಿ ಸಲ್ಲಿಸುವುದು ಹೇಗೆ..?

ಅಭ್ಯರ್ಥಿಗಳು ibps.in ಲಿಂಕ್​ಗೆ ಭೇಟಿ ನೀಡುವ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...