alex Certify ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಗೊತ್ತಾ…?

ಕಲ್ಲುಪ್ಪು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಲಾಗುತ್ತದೆ. ಹಾಗಾಗಿ ಒಂದು ಚಮಚ ಕಲ್ಲುಪ್ಪನ್ನು ಬಳಸಿ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.

*ಸೊಳ್ಳೆ ಅಥವಾ ಕೀಟ ಕಡಿತದಿಂದ ತುರಿಕೆ ಉಂಟಾಗಿದ್ದರೆ ಅದನ್ನು ನಿವಾರಿಸಲು ಕಲ್ಲುಪ್ಪನ್ನು ನೀರಿನಲ್ಲಿ ಬೆರೆಸಿ ಪೀಡಿತ ಪ್ರದೇಶಕ್ಕೆ ಹಚ್ಚಿ.

*ಮಲಬದ್ಧತೆ ಸಮಸ್ಯೆ ಅನುಭವಿಸುತ್ತಿದ್ದರೆ ಅದರಿಂದ ಪರಿಹಾರ ಪಡೆಯಲು ನಾಲ್ಕು ಕಾಳು ಉಪ್ಪನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ.

*ಕಲ್ಲುಪ್ಪಿನಲ್ಲಿ ಉರಿಯೂತ ನಿವಾರಕ ಗುಣಗಳಿರುವುದರಿಂದ ದೇಹದ ನೋವನ್ನು ನಿವಾರಿಸಲು ನೀರಿಗೆ 1 ಚಮಚ ಕಲ್ಲುಪ್ಪನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ.

*ಪಾದದ ದಣಿವನ್ನು ನಿವಾರಿಸಲು ಕಲ್ಲುಪ್ಪು ಮಿಕ್ಸ್ ಮಾಡಿದ ನೀರಿನಲ್ಲಿ ಪಾದಗಳನ್ನು ಸ್ವಲ್ಪ ಹೊತ್ತು ನೆನೆಸಿಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...