ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಯಿಂದಾಗಿ ಭಾರಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ಸಿಲಿಕಾನ್ ಸಿಟಿ ಜನತೆ ಹೈರಾಣಾಗಿದ್ದಾರೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ಹಿಟ್ ಲಿಸ್ಟ್ ರೆಡಿ ಮಾಡಿರುವ ಬಿಬಿಎಂಪಿ ಕಟ್ಟಡಗಳ ತೆರವಿಗೆ ಮುಂದಾಗಿದೆ.
ಒತ್ತುವರಿಯಾಗಿರುವ ಒಟ್ಟು 714 ಕಟ್ಟಡಗಳ ತೆರವಿಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 110 ಕಟ್ಟಡ, ಪಶ್ಚಿಮ ವಲಯದಲ್ಲಿ 59 ಕಟ್ಟಡ, ದಕ್ಷಿಣ ವಲಯದಲ್ಲಿ 20 ಕಟ್ಟಡ, ಕೋರಮಂಗಲ ವ್ಯಾಲಿ ವಯಲದಲ್ಲಿ 3 ಕಟ್ಟಡ, ಯಲಹಂಕ ವಲಯದಲ್ಲಿ 103, ಮಹದೇವಪುರ 184, ಬೊಮ್ಮನಹಳ್ಳಿ 92, ಆರ್.ಆರ್.ನಗರ ವಲಯದಲ್ಲಿ 9 ಕಟ್ಟಡಗಳು, ದಾಸರಹಳ್ಳಿ ವಲಯದಲ್ಲಿ 134 ಕಟ್ಟಡಗಳನ್ನು ಪಟ್ಟಿ ಮಾಡಲಾಗಿದೆ.
ಒಬ್ಬಳ ಜೊತೆ ಲವ್ವಿ-ಡವ್ವಿ, ಮತ್ತೊಬ್ಬಳ ಜೊತೆ ಮದುವೆ ತಯಾರಿ….! ಹಸೆಮಣೆ ಏರಬೇಕಾದವ ಕಂಬಿ ಹಿಂದೆ
ಈ ಮೂಲಕ ಬಿಬಿಎಂಪಿ ಒತ್ತುವರಿಯಾಗಿರುವ ಕಟ್ಟಡಗಳ ತೆರವಿಗೆ ಮುಂದಾಗಿದೆ.