alex Certify ಓಲಾದ ಎಲೆಕ್ಟ್ರಿಕ್ ಕಾರು ಬಿಡುಗಡೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓಲಾದ ಎಲೆಕ್ಟ್ರಿಕ್ ಕಾರು ಬಿಡುಗಡೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ಭಾರತದ ಮಾರುಕಟ್ಟೆಗೆ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಪರಿಚಯಿಸಿದ್ದ ಓಲಾ ಕಂಪನಿ, ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆ ಮಾಡುವುದಾಗಿ ಸೂಚನೆ ನೀಡಿತ್ತು.

ನಿರೀಕ್ಷೆಯಂತೆ ಸ್ವಾತಂತ್ರ್ಯೋತ್ಸವ ದಿನದಂದು ಎಲೆಕ್ಟ್ರಿಕ್ ಕಾರು ಬಿಡುಗಡೆ ಕುರಿತು ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಭವಿಷ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಸೋಮವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಲಾ ಎಲೆಕ್ಟ್ರಿಕ್ ಕಂಪನಿಯು 2024ರಲ್ಲಿ ತನ್ನ ಮೊದಲ ವಿದ್ಯುತ್ ಚಾಲಿತ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...