alex Certify ಔಷಧ ಸಿಂಪಡಣೆ ವೇಳೆ ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಔಷಧ ಸಿಂಪಡಣೆ ವೇಳೆ ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಅಡಿಕೆ ಮರಗಳಿಗೆ ಹರಳು ಉದುರುವ ಸಮಸ್ಯೆಗೆ ಔಷಧ ಸಿಂಪಡಣೆ ಮಾಡುವಾಗ ಬಿದ್ದು ಕೃಷಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗುಳಿಗೆ ಸಮೀಪದ ಅಂದಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 47 ವರ್ಷದ ಉದಯ್ ಮೃತಪಟ್ಟಿದ್ದಾರೆ.

ಮೃತ ಉದಯ್ ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...