alex Certify ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾಗಿದ್ದವನು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾಗಿದ್ದವನು ಆತ್ಮಹತ್ಯೆಗೆ ಶರಣು

ಬೆಂಗಳೂರು: 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದವನು ಇದೀಗ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಇತ್ತೀಚೆಗೆ ಮೂರು ವರ್ಷದ ಕಂದನ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣ ಸುದ್ದಿಯಾಗಿತ್ತು. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತಲ್ಲದೇ ಬಂಧಿತ ಆರೋಪಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ.

ಇದೀಗ ಆರೋಪಿ ಖೈದಿ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...