alex Certify ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡ ಕಾರ್ಮಿಕರಿಗೆ ಮತ್ತೊಂದು ‘ಗುಡ್ ನ್ಯೂಸ್’

ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ರಾಜ್ಯ ಸರ್ಕಾರ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದ್ದು ಇದರ ಜೊತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.

ಪ್ರಸ್ತುತ ಬಿಎಂಟಿಸಿ ಬಸ್ ಗಳಲ್ಲಿ ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಇದನ್ನು ಈಗ ರಾಜ್ಯದಾದ್ಯಂತ ಇದನ್ನು ವಿಸ್ತರಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದೆ.

ಹೀಗಾಗಿ ಇನ್ನು ಮುಂದೆ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಲ್ಲಿಯೂ ಸಹ ರಿಯಾಯಿತಿ ದರದಲ್ಲಿ ಪಾಸ್ ದೊರೆಯುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...