alex Certify ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರದ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ರಾಜ್ಯ ಸಚಿವರಿಗೆ ಸಮನಾದ ಸ್ಥಾನ ಸಿಗಲಿದ್ದು, ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಸೌಲಭ್ಯಗಳನ್ನು ನೀಡಲಾಗುತ್ತದೆ.

ಇದೇ ಮೊದಲ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಮೊದಲು ಸಾಲುಮರದ ತಿಮ್ಮಕ್ಕ ಅವರಿಗೂ ರಾಜ್ಯ ಸಚಿವರ ಸ್ಥಾನಮಾನ ನೀಡಿ ಗೌರವಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...