alex Certify ಕಪ್ಪಾದ ಅಂಡರ್ ಆರ್ಮ್ಸ್ ಬೆಳ್ಳಗಾಗಿಸಲು ಹಚ್ಚಿ ಈ ಮನೆಮದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಪ್ಪಾದ ಅಂಡರ್ ಆರ್ಮ್ಸ್ ಬೆಳ್ಳಗಾಗಿಸಲು ಹಚ್ಚಿ ಈ ಮನೆಮದ್ದು

ಅಂಡರ್ ಆರ್ಮ್ಸ್ ನಲ್ಲಿ ಹೆಚ್ಚು ಬೆವರು ಬರುವುದರಿಂದ ಅಲ್ಲಿ ಬ್ಯಾಕ್ಟೀರಿಯಾ ಹುಟ್ಟಿಕೊಂಡು ಆ ಸ್ಥಳವನ್ನು ಕಪ್ಪಾಗಿಸುತ್ತವೆ.

ಇದರಿಂದ ಸ್ಲಿವ್ ಲೆಸ್, ನಿಮ್ಮ ಇಷ್ಟದ ಡ್ರೆಸ್ ಗಳನ್ನು ಹಾಕಲು ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಕಪ್ಪಾದ ಅಂಡರ್ ಆರ್ಮ್ಸ್ ನ್ನು ಬೆಳ್ಳಗಾಗಿಸಲು ಈ ಮನೆಮದ್ದನ್ನು ಹಚ್ಚಿ.

*1 ಸೌತೆಕಾಯಿ ತಿರುಳಿಗೆ 1 ಚಿಟಿಕೆ ಅರಶಿನ, 1 ಚಮಚ ಬೇಕಿಂಗ್ ಪೌಡರ್ ಮಿಕ್ಸ್ ಮಾಡಿ ಅದಕ್ಕೆ ಕೆಲವು ಹನಿ ನಿಂಬೆ ರಸ ಬೆರೆಸಿ ಈ ಪೇಸ್ಟ್ ನ್ನು ಅಂಡರ್ ಆರ್ಮ್ಸ್ ಗೆ ಹಚ್ಚಿ ಚೆನ್ನಾಗಿ ಉಜ್ಜಿ. ಬಳಿಕ 20 ನಿಮಿಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ಪ್ರತಿದಿನ ಮಾಡಿದರೆ ಬೇಗ ಫಲಿತಾಂಶ ಸಿಗುತ್ತದೆ.

*1 ನಿಂಬೆ ರಸ, 1 ಚಮಚ ಜೇನುತುಪ್ಪ, 1 ಚಮಚ ಮೊಸರು ಇವಿಷ್ಟನ್ನು ಮಿಕ್ಸ್ ಮಾಡಿ ಅಂಡರ್ ಆರ್ಮ್ಸ್ ಗೆ ಹಚ್ಚಿ 20 ನಿಮಿಷ ಬಿಟ್ಟು ಒಣಗಿದ ಬಳಿಕ ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರಕ್ಕೆ 2 ಬಾರಿ ಬಳಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...