alex Certify ಕರಡಿ ದಾಳಿಯಿಂದ ಗಾಯಗೊಂಡಿದ್ದವನನ್ನು ಭೇಟಿ ಮಾಡಿದ ಸಂಸದರಿಂದ ಧನ ಸಹಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಡಿ ದಾಳಿಯಿಂದ ಗಾಯಗೊಂಡಿದ್ದವನನ್ನು ಭೇಟಿ ಮಾಡಿದ ಸಂಸದರಿಂದ ಧನ ಸಹಾಯ

ಮೆಕ್ಕೆಜೋಳದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಗಿಡಗನಾಳ ಮರಾಠಿ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಜಯಣ್ಣ ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ವೈಯಕ್ತಿಕ ಧನ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಕಲ್ಮನೆ ರಾಜೇಶ್, ದಿವಾಕರ ಶೆಟ್ಟಿ, ಬಳ್ಳೆಕೆರೆ ಸಂತೋಷ್, ಡಾ ಶ್ರೀಧರ್ ಮೊದಲಾದವರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...