alex Certify ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ.

ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ಕಲ್ಯಾಣ ಕರ್ನಾಟಕದ ಯಾದಗಿರಿ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು ಇಂದು ಸಹ ಮುಂದುವರಿಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...