alex Certify ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೂರು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಡ್ಕರ್ ಆಶ್ರಯ ಕಾಲೋನಿಯಲ್ಲಿ ಘಟನೆ ನಡೆದಿದೆ. ಕಳೆದ ವಾರ ಹಲವು ಮನೆ ಮತ್ತು ಕಾರ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಈಗ ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಕಲಬುರ್ಗಿಯಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಜನರು ಭಯಭೀತರಾಗಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...