alex Certify ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಮಲ್ಲಿಕಾರ್ಜುನ ದೊಡಮನಿ (43) ಕೊಲೆಯಾದ ವ್ಯಕ್ತಿ. ವಿಜಯಪುರದ ಬಾಡರ ಓಣಿಯ ನಿವಾಸಿ. ಮೂರು ವರ್ಷಗಳಿಂದ ಜಿಗಜಿಣಗಿ ಬಳಿ ಕೆಲಸ ಬಿಟ್ಟು ಅಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇದೀಗ ಮಲ್ಲಿಕಾರ್ಜುನನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ.

ಹಣಕಾಸು ವ್ಯವಹಾರವೇ ಮಲ್ಲಿಕಾರ್ಜುನ ಹತ್ಯೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಎಸ್ ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...