alex Certify ‘ಕಲ್ಲುಸಕ್ಕರೆ’ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಲ್ಲುಸಕ್ಕರೆ’ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು…?

ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಬಾಣವಾಗಿದೆ.

* ಕಲ್ಲುಸಕ್ಕರೆಯ ಸೇವನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ.

* ಇದು ಹಿಮೋಗ್ಲೋಬಿನ್ ​ನ್ನು ಹೆಚ್ಚಿಸಿ ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

Big News: ಈ ಐದು ರಾಜ್ಯಗಳಲ್ಲಿ ಹೆಚ್ಚಳವಾಗುತ್ತಿದೆ ‘ಕೊರೊನಾ’

* ಗಂಟಲು ನೋವಿದ್ದರೂ ಕಲ್ಲುಸಕ್ಕರೆಯನ್ನು ತಿನ್ನುವುದರಿಂದ ತಕ್ಷಣ ಪರಿಹಾರ ಕಾಣಬಹುದು.

* ಹಾಗೆಯೇ ಒಣಕೆಮ್ಮು ಮತ್ತು ಹಸಿಕೆಮ್ಮಿನ ಸಮಸ್ಯೆಗಳಿಗೆ ಪರಿಹಾರವಾಗಿ ಕಲ್ಲುಸಕ್ಕರೆಯನ್ನು ತಿನ್ನುವುದು ಉತ್ತಮ. ಆದರೆ ಕಲ್ಲುಸಕ್ಕರೆಯನ್ನು ತಿಂದ ಬಳಿಕ ನೀರು ಕುಡಿಯುವುದರಿಂದ ಕೆಮ್ಮು ಹೆಚ್ಚಾಗಬಹುದು.

* ರಾತ್ರಿ ಮಲಗುವ ವೇಳೆ ಕಲ್ಲುಸಕ್ಕರೆಯನ್ನು ಕರಿಮೆಣಸಿನ ಪುಡಿಯೊಂದಿಗೆ ಮಿಶ್ರಣ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...