alex Certify ಕಳವು ಮಾಡಿದ ಚಿನ್ನಾಭರಣವನ್ನು ಮರುದಿನವೇ ತಂದಿಟ್ಟು ಹೋದ ಕಳ್ಳ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳವು ಮಾಡಿದ ಚಿನ್ನಾಭರಣವನ್ನು ಮರುದಿನವೇ ತಂದಿಟ್ಟು ಹೋದ ಕಳ್ಳ…!

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಕಳ್ಳನೊಬ್ಬ ಮರುದಿನವೇ ಅದನ್ನು ವಾಪಸ್ ಮಾಡಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಘಟನೆಯ ವಿವರ: ಬಾಗಲೂರಿನ ಭರತ್ ಎಂಬವರ ಮನೆಯಲ್ಲಿ ಜೂನ್ 14ರಂದು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳುವಾಗಿತ್ತು. ಈ ಸಂಬಂಧ ಅವರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಆದರೆ ಮರುದಿನವೇ ಅಂದರೆ ಜೂನ್ 15ರಂದು ಕಳುವಾಗಿದ್ದ ಚಿನ್ನಾಭರಣಗಳನ್ನು ಭರತ್ ಅವರ ಮನೆಯ ಬಳಿ ಕಳ್ಳ ಇಟ್ಟು ಹೋಗಿದ್ದಾನೆ. ಇದರಿಂದ ಭರತ್ ಕುಟುಂಬ ಸಂತಸಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...