alex Certify ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಬುದ್ದಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ಚಾಕುವಿನಿಂದ ಇರಿತದ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ತೌಸಿಫ್ ಗೆ ಗುಂಪು ಚಾಕುವಿನಿಂದ ಇರಿದಿದೆ. ಗಾಯಾಳು ತೌಸಿಫ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಕಾಲು ಬೆನ್ನಿಗೆ ಚಾಕು ಹಾಕಿ ಹಲ್ಲೆ ಮಾಡಲಾಗಿದೆ. ಇಸ್ಮಾಯಿಲ್ ಮತ್ತು ಸಹಚರರು ಕೃತ್ಯವೆಸಗಿದ್ದು, ಅವರನ್ನು ಬೆಂಡಿಗೇರಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...