alex Certify ಕಾಗೆ ಮೇಲೆ ಕುಳಿತು ಹಾರುತ್ತಿರುವ ಸಾವರ್ಕರ್ ಫೋಟೋ ಶೇರ್ ಮಾಡಿ ವಿವಾದಕ್ಕೆ ಸಿಲುಕಿದ ಡಿಎಂಕೆ ನಾಯಕ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಗೆ ಮೇಲೆ ಕುಳಿತು ಹಾರುತ್ತಿರುವ ಸಾವರ್ಕರ್ ಫೋಟೋ ಶೇರ್ ಮಾಡಿ ವಿವಾದಕ್ಕೆ ಸಿಲುಕಿದ ಡಿಎಂಕೆ ನಾಯಕ…!

ತಮಿಳುನಾಡಿನ ಡಿಎಂಕೆ ನಾಯಕರೊಬ್ಬರು ಕಾಗೆಯ ಮೇಲೆ ಕುಳಿತು ಹಾರುತ್ತಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಚಿತ್ರವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶೇರ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

ಕರ್ನಾಟಕದ ಪಠ್ಯಪುಸ್ತಕ ಒಂದರಲ್ಲಿ ಸಾವರ್ಕರ್ ಜೈಲಿನಲ್ಲಿದ್ದಾಗ ಬುಲ್ ಬುಲ್ ಪಕ್ಷಿ ಮೇಲೆ ಕುಳಿತು ತಾಯ್ನಾಡಿಗೆ ಭೇಟಿ ನೀಡುತ್ತಿದ್ದರು ಎಂಬ ವರ್ಣನೆ ಇದ್ದು, ಇದನ್ನು ವ್ಯಂಗ್ಯ ಮಾಡುವ ಕಾರಣಕ್ಕಾಗಿ ಈ ರೀತಿ ಫೋಟೋ ಶೇರ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಡಿಎಂಕೆ ಪಕ್ಷದ ಐಟಿ ವಿಭಾಗದ ಮುಖ್ಯಸ್ಥ ಟಿಆರ್‌ಬಿ ರಾಜಾ ಇಂತದೊಂದು ಚಿತ್ರವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದು, ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

— Hindu IT Cell (@HinduITCell) September 6, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...