alex Certify ಕಾರಿನ ಗಾಜು ಒಡೆದು ಬರೋಬ್ಬರಿ 5 ಲಕ್ಷ ರೂ. ಕಳವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನ ಗಾಜು ಒಡೆದು ಬರೋಬ್ಬರಿ 5 ಲಕ್ಷ ರೂ. ಕಳವು

ಕಾರಿನ ಗಾಜು ಒಡೆದು ಬರೋಬ್ಬರಿ 5 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ ಶನಿವಾರದಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಡೆದಿದೆ.

ಪ್ರಕರಣದ ವಿವರ: ಕಪ್ಪನಹಳ್ಳಿ ಗ್ರಾಮದ ಕೇಶವ ನಾಯ್ಡು ಎಂಬವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 5 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿ ಅದನ್ನು ತಮ್ಮ ಕಾರಿನ ಸೀಟಿನಲ್ಲಿಟ್ಟು ಡಿಸಿಸಿ ಬ್ಯಾಂಕ್ ಒಳಗೆ ಹೋಗಿದ್ದರು.

ಇದೇ ಸಮಯ ಸಾಧಿಸಿದ ಕಳ್ಳರು ಗಾರಿನ ಗಾಜು ಒಡೆದು ಐದು ಲಕ್ಷ ರೂಪಾಯಿ ನಗದು ಎತ್ತಿಕೊಂಡು ಪರಾರಿಯಾಗಿದ್ದು, ಇದೀಗ ಘಟನೆ ಸಂಬಂಧ ಕೇಶವ ನಾಯ್ಡು, ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...