alex Certify ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ ನಡೆದಿದೆ.

27 ವರ್ಷದ ಸುಹೇಲ್ ಹಾಗೂ 21 ವರ್ಷದ ಸೈಯದ್ ಮೃತ ಸಹೋದರರು. ಮೃತರು ಸಾಗರದ ರಾಮನಗರ ಬಡಾವಣೆ ನಿವಾಸಿಗಳಾಗಿದ್ದಾರೆ.

ಉಳವಿ ಗ್ರಾಮಕ್ಕೆ ಬೈಕ್ ನಲ್ಲಿ ಮದುವೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...