alex Certify ಕಾರ್ಗಲ್ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ; ರಜೆ ಘೋಷಿಸಿದ ಬಿಇಒ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಗಲ್ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ; ರಜೆ ಘೋಷಿಸಿದ ಬಿಇಒ

ಶಿವಮೊಗ್ಗ: ಶಾಲಾ ಮಕ್ಕಳು, ಶಿಕ್ಷಕರಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ಗ್ರಾಮದ ಪ್ರೌಢಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ.

ಶಾಲೆಯ 16 ಮಕ್ಕಳು, 3 ಸಿಬ್ಬಂದಿಗಳು ಸೇರಿದಂತೆ 19 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಗೆ 5 ದಿನ ರಜೆ ಘೋಷಿಸಲಾಗಿದೆ ಎಂದು ಸಾಗರ ಬಿಇಒ ಬಿಂದು ತಿಳಿಸಿದ್ದಾರೆ.

ಇನ್ನೊಂದೆಡೆ ಹಾವೇರಿ ಜಿಲ್ಲೆಯ ಹಳೇಹೊನ್ನತ್ತಿ ಗ್ರಾಮದ ಸರ್ಕಾರಿ ಶಾಲೆಯಲ್ಲೂ ಕೊರೊನಾ ಸೋಂಕು ಹೆಚ್ಚಿದ್ದು, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...