alex Certify ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿಸೆಂಬರ್ 7ರಂದು ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದಾರೆ ‘ವಿಕ್ರಾಂತ್ ರೋಣ’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿಸೆಂಬರ್ 7ರಂದು ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದಾರೆ ‘ವಿಕ್ರಾಂತ್ ರೋಣ’ ಚಿತ್ರತಂಡ

ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಚಿತ್ರದ ಬಿಡುಗಡೆ ದಿನಾಂಕವನ್ನು ಡಿಸೆಂಬರ್ 7ರಂದು ಅನೌನ್ಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರವನ್ನು ಕಿಚ್ಚ ಕ್ರಿಯೇಷನ್ಸ್, ಶಾಲಿನಿ ಆರ್ಟ್ಸ್ ಹಾಗೂ ಇನ್ವೇನಿಯೋ ಫಿಲ್ಮ್ಸ್ ಇಂಡಿಯಾ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಹಳೆಯ ಸೀರೆಯುಲ್ಲಿಯೂ ವಿಭಿನ್ನವಾಗಿ, ಸುಂದರವಾಗಿ ಕಾಣಲು ಅನುಸರಿಸಿ ಈ ಟಿಪ್ಸ್

ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಸೇರಿದಂತೆ ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ರವಿಶಂಕರ್ ಗೌಡ ಮಧುಸೂದನ್ ರಾವ್ ವಾಸುಕಿ ವೈಭವ್ ಸೇರಿದಂತೆ ಹಲವಾರು ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಬಾಲಿವುಡ್ ನ ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರದ ಒಂದು ಹಾಡಿಗೆ ಸ್ಟೆಪ್ ಹಾಕಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...