alex Certify ಕಿಚ್ಚ ಸುದೀಪ್ ನಟನೆಯ ‘ಹುಚ್ಚ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 21 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ನಟನೆಯ ‘ಹುಚ್ಚ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 21 ವರ್ಷ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಸೂಪರ್ ಡೂಪರ್ ಹಿಟ್ ‘ಹುಚ್ಚ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 21 ವರ್ಷವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಕಿಚ್ಚ ಸುದೀಪ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. 2001 ಜುಲೈ 8ರಂದು ತೆರೆಕಂಡ ಈ ಸಿನಿಮಾ ಪ್ರೇಕ್ಷಕರ ಗಮನಸೆಳೆಯುವಲ್ಲಿ ಯಶಸ್ವಿಯಾಗಿತ್ತು ಕಿಚ್ಚ ಸುದೀಪ್ ನಟನೆಗೆ ಫಿದಾ ಆಗಿದ್ದರು

ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಗೆ ಜೋಡಿಯಾಗಿ ರೇಖಾ ಅಭಿನಯಿಸಿದ್ದರು. ಅವಿನಾಶ್, ಪವಿತ್ರಾ ಲೋಕೇಶ್ ಶಿವರಾಂ ಬುಲೆಟ್ ಪ್ರಕಾಶ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದರು. ಈ ಸಿನಿಮಾ ಹಾಡುಗಳು ಸಹ ಸೂಪರ್‌ ಡೂಪರ್ ಹಿಟ್ ಆಗುವ ಮೂಲಕ ಹೊಸ ದಾಖಲೆ ಬರೆದವು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...