alex Certify ಕಿರುತೆರೆಯಲ್ಲಿ ಪ್ರಸಾರವಾಗಲಿದೆ ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’

ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರಸ್ವಾಮಿ ಅಭಿನಯದ ‘ರೈಡರ್’ ಚಿತ್ರ ಜೀ ಕನ್ನಡ ವಾಹಿನಿಯಲ್ಲಿ ಅತಿ ಶೀಘ್ರದಲ್ಲೇ ಪ್ರಸಾರವಾಗಲಿದೆ, ಈ ಕುರಿತು ಜೀ ಕನ್ನಡ ವಾಹಿನಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ.

ಸುನಿಲ್ ಗೌಡ ನಿರ್ಮಾಣದ ಈ ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಜೋಡಿಯಾಗಿ ಕಶ್ಮೀರ ಪರದೇಶಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಲಹರಿ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣವಾಗಿದ್ದು ಅಚ್ಯುತ್ ಕುಮಾರ್ ಶೋಭರಾಜ್ ದತ್ತಣ್ಣ ಅನುಷಾ ರಾಯ್ ಚಿಕ್ಕಣ್ಣ ರಾಮಚಂದ್ರ ರಾಜು ಸೇರಿದಂತೆ ಹಲವಾರು ಕಲಾವಿದರು ತೆರೆಹಂಚಿಕೊಂಡಿದ್ದಾರೆ. ರೊಮ್ಯಾಂಟಿಕ್ ಆಕ್ಷನ್ ಆಧಾರಿತ ಈ ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...