alex Certify ಕುಡಿತದ ಚಟ; ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿತದ ಚಟ; ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ತುಮಕೂರು: ಮದ್ಯಪಾನಕ್ಕೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಉಪ್ಪಾರಳ್ಳಿಯ ಲಿಂಗದೇವರು ದೇವಾಲಯದ ಬಳಿ ನಡೆದಿದೆ.

ತಿಮ್ಮಕ್ಕ (76) ಮಗನಿಂದಲೇ ಹತ್ಯೆಯಾದ ತಾಯಿ. ಕುಡಿತದ ದಾಸನಾಗಿದ್ದ ಮಗ ಪ್ರಸನ್ನ ಕುಮಾರ್, ತಾಯಿ ಬಳಿ ಹಣ ಕೇಳಿದ್ದಾನೆ. ತಾಯಿ ಹಣ ನೀಡಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಸನ್ನ ಕುಮಾರ್ ತಾಯಿಯನ್ನೇ ಹೊಡೆದಿದ್ದಾನೆ.

ಗಂಭೀರವಾಗಿ ಗಾಯಗೊಂಡ ತಾಯಿ ತಿಮ್ಮಕ್ಕ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಜಯನಗರ ಪೊಲೀಸರು ಆರೋಪಿ ಪ್ರಸನ್ನ ಕುಮಾರ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...