alex Certify ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ; ಅಪಘಾತಕ್ಕೆ ಬೈಕ್ ಸವಾರ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ; ಅಪಘಾತಕ್ಕೆ ಬೈಕ್ ಸವಾರ ಬಲಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ತಿಬೆಲೆಯ ನೆರಳೂರು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಬಳಿಕ ರಸ್ತೆ ಪಕ್ಕದಲ್ಲಿ ಮಲಗಿದ್ದ ವ್ಯಕ್ತಿಯ ಕಾಲಿನ ಮೇಲೆ ಹರಿದಿದ್ದು, ಕಾರಿನಲ್ಲಿದ್ದ ಇಬ್ಬರು ವೈದ್ಯರಿಗೂ ಗಂಭೀರ ಗಾಯಗಳಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಅತ್ತಿಬೆಲೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...