alex Certify ಕುದುರೆ ಮೇಲೇರಿ ವಿಧಾನಸಭೆಗೆ ಆಗಮಿಸಿದ ಕಾಂಗ್ರೆಸ್​ ಶಾಸಕ..! ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುದುರೆ ಮೇಲೇರಿ ವಿಧಾನಸಭೆಗೆ ಆಗಮಿಸಿದ ಕಾಂಗ್ರೆಸ್​ ಶಾಸಕ..! ವಿಡಿಯೋ ವೈರಲ್

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಾರ್ಖಂಡ್​ನ ಕಾಂಗ್ರೆಸ್ ಶಾಸಕರೊಬ್ಬರು ಇಂದು ಬೆಳಗ್ಗೆ ವಿಧಾನಸಭೆಗೆ ಕುದುರೆ ಸವಾರಿ ಮೂಲಕ ಆಗಮಿಸಿದ್ದಾರೆ.

ಜಾರ್ಖಂಡ್​ನ ಹಜಾರಿಬಾಗ್​ ಜಿಲ್ಲೆಯ ಬರ್ಕಗಾಂವ್​ ವಿಧಾನಸಭಾ ಕ್ಷೇತ್ರದ ಶಾಸಕ ಅಂಬಾ ಪ್ರಸಾದ್​​ ಕುದುರೆ ಮೇಲೆ ಕುಳಿತು ವಿಧಾನಸಭೆಗೆ ಆಗಮಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಇನ್ನು ಇದೇ ವೇಳೆ ಮಾತನಾಡಿದ ಶಾಸಕ ಅಂಬಾ ಪ್ರಸಾದ್​, ಪ್ರತಿಯೊಬ್ಬ ಮಹಿಳೆಯಲ್ಲಿಯೂ ದುರ್ಗಾ, ಝಾನ್ಸಿಯ ರಾಣಿ ಇದ್ದಾಳೆ. ಪ್ರತಿ ಸವಾಲುಗಳನ್ನು ಶಕ್ತಿಯಿಂದ ಎದುರಿಸಬೇಕು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿರುವುದರಿಂದ ಪೋಷಕರು ಕೂಡ ತಮ್ಮ ಮನೆಯ ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವಂತಾಗಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...