alex Certify ಕುದುರೆ ಸವಾರಿ ಮಾಡಿದ ನಿಶ್ವಿಕಾ ನಾಯ್ಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುದುರೆ ಸವಾರಿ ಮಾಡಿದ ನಿಶ್ವಿಕಾ ನಾಯ್ಡು

ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ನಿಶ್ವಿಕಾ ನಾಯ್ಡು ಕುದುರೆ ಸವಾರಿ ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋಗೇ ‘ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು’ ಹಾಡಿನ ಮ್ಯೂಸಿಕ್ ಅನ್ನು ಸೆಟ್ ಮಾಡಿದ್ದಾರೆ ಈ ಹಾಡು ಯಾವುದೆಂದು ಊಹಿಸಿ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

ಪುತ್ರನ ಫೋಟೋಗ್ರಫಿ ಸಾಧನೆ ಕೊಂಡಾಡಿದ ಪ್ರಿಯಾಂಕಾ ಗಾಂಧಿ

ನಿರ್ದೇಶಕ ತರುಣ್ ಸುಧೀರ್ ಈ ವಿಡಿಯೋಗೇ ಜಟಕಾ ಕುದುರೆ ಹತ್ತಿ ಶೂಟಿಂಗ್ ಹೋಗುಮಾ ಎಂದು ತಮಾಷೆಯ ಕಮೆಂಟ್ಸ್ ಮಾಡಿದ್ದಾರೆ. ನಿಶ್ವಿಕಾ ನಾಯ್ಡು ಅಭಿನಯಿಸುತ್ತಿರುವ ‘ಗುರುಶಿಷ್ಯರು’ ಚಿತ್ರಕ್ಕೆ ತರುಣ್ ಸುಧೀರ್ ಕೂಡ ಬಂಡವಾಳ ಹೂಡಿದ್ದಾರೆ. ನಿಶ್ವಿಕಾ ನಾಯ್ಡು ಈ ಚಿತ್ರದಲ್ಲಿ ಮೊದಲ ಬಾರಿಗೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಸಖತ್’ ಸಿನಿಮಾದಲ್ಲೂ ನಿಶ್ವಿಕಾ ಬ್ಯುಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...