alex Certify ಕೃಷಿಯೇತರ ಚಟುವಟಿಕೆಗಳಿಗಾಗಿ ಕೃಷಿ ಭೂಮಿ ಮಾರಾಟಕ್ಕೆ ಗೋವಾ ಸರ್ಕಾರದ ‘ನಿರ್ಬಂಧ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಯೇತರ ಚಟುವಟಿಕೆಗಳಿಗಾಗಿ ಕೃಷಿ ಭೂಮಿ ಮಾರಾಟಕ್ಕೆ ಗೋವಾ ಸರ್ಕಾರದ ‘ನಿರ್ಬಂಧ’

ಕೃಷಿ ಭೂಮಿಯನ್ನು ಖರೀದಿಸಿ ಅದನ್ನು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ಕೃಷಿಯೇತರ ಚಟುವಟಿಕೆಗಳಿಗೆ ಬಳಸುವುದನ್ನು ಗೋವಾ ಸರ್ಕಾರ ನಿರ್ಬಧಿಸಿದೆ. ಈ ಕುರಿತಂತೆ ನೂತನ ಮಸೂದೆಯನ್ನು ಅಂಗೀಕರಿಸಲಾಗಿದೆ.

ಭತ್ತದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಸಲುವಾಗಿ ನೂತನ ಮಸೂದೆಯನ್ನು ಅಂಗೀಕರಿಸಲಾಗಿದ್ದು, ಇದರ ಪ್ರಕಾರ ಕೃಷಿಯೇತರ ಚಟುವಟಿಕೆಗಳಿಗೆ ಕೃಷಿ ಭೂಮಿಯನ್ನು ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿಸಬಹುದಾಗಿದ್ದರೂ ಸಹ ಆ ಭೂಮಿಯಲ್ಲಿ ಮೂರು ವರ್ಷಗಳವರೆಗೆ ಯಾವುದೇ ಕೃಷಿ ಕಾರ್ಯ ನಡೆಯದೆ ಹೋದರೆ ಅದನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...