ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ನೆರವಾಗಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚನ’ ಯೋಜನೆಯೂ ಒಂದು.
ಈ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಅವಕಾಶವಿದ್ದು, ಸಾಮಾನ್ಯ ರೈತರಿಗೆ ಶೇಕಡ 75, ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಶೇಕಡಾ 90 ಸಹಾಯಧನ ಲಭ್ಯವಿದೆ.
ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯಿಸಲ್ಲ, ನಾನು ಕೇಳಿದ್ರೆ 4 ಟಿಕೆಟ್ ಕೊಡ್ತಾರೆ
ಗುಲಾಬಿ, ಸುಗಂಧರಾಜ, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ ಬೆಳೆಗಳಿಗೆ ನೀರಾವರಿ ಸೌಲಭ್ಯ ಸಿಗಲಿದ್ದು ಆಸಕ್ತರು ಜುಲೈ 4 ರೊಳಗೆ ಇದರ ಸೌಲಭ್ಯ ಪಡೆಯುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಭದ್ರಾವತಿ ಇವರು ಕೋರಿದ್ದಾರೆ.