alex Certify ‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 11 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 11 ವರ್ಷ

ಶಶಾಂಕ್ ನಿರ್ದೇಶನದ ಅಜಯ್ ರಾವ್ ನಟನೆಯ ‘ಕೃಷ್ಣನ್ ಲವ್ ಸ್ಟೋರಿ’ ಚಿತ್ರವನ್ನು ಜೂನ್‌ 18, 2010ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದರು ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 11 ವರ್ಷ ಕಳೆದಿದೆ. ಈ ಸಿನಿಮಾದಲ್ಲಿ ರಾಧಿಕಾ ಪಂಡಿತ್ ನಾಯಕಿಯಾಗಿ ಅಭಿನಯಿಸಿದ್ದರು ಶ್ರೀ ವೆಂಕಟೇಶ್ವರ ಕೃಪಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿತ್ತು.

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಕೃತಿ ಸನೊನ್

ಈ ಚಿತ್ರದಲ್ಲಿ ಹಿರಿಯ ನಟಿ ಉಮಾಶ್ರೀ ಸೇರಿದಂತೆ ಅಚ್ಯುತ್ ಕುಮಾರ್, ಶರಣ್, ಪಿ ಎನ್ ಸತ್ಯ, ಅಶ್ವಥ್ ನೀನಾಸಂ, ಪ್ರದೀಪ್, ಪದ್ಮಜಾ ರಾವ್, ಸೇರಿದಂತೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು ಈ ಚಿತ್ರದ ಹಾಡುಗಳು ಸಾಕಷ್ಟು ಜನಪ್ರಿಯತೆ ಪಡೆದಿದ್ದವು ಇಂದಿಗೂ ಡಬ್ ಸ್ಮ್ಯಾಶ್ ಮಾಡುವರು ಸಾಕಷ್ಟು ಬಳಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...