alex Certify ‘ಕೃಷ್ಣಾ ಮೇಲ್ದಂಡೆ ಯೋಜನೆ’ ಅಡಿ ಭೂಮಿ ಕಳೆದುಕೊಂಡವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷ್ಣಾ ಮೇಲ್ದಂಡೆ ಯೋಜನೆ’ ಅಡಿ ಭೂಮಿ ಕಳೆದುಕೊಂಡವರಿಗೆ ಗುಡ್ ನ್ಯೂಸ್

ಮೂರನೇ ಹಂತದ ಕೃಷ್ಣ ಮೇಲ್ದಂಡೆ ಯೋಜನೆ ಅಡಿ ಭೂಮಿ ಕಳೆದುಕೊಂಡ ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.

50,000 ಎಕರೆಗೆ ನೀಡಬೇಕಾಗಿರುವ ಪರಿಹಾರದ ಮೊತ್ತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವಿಷಯ ತಿಳಿಸಿದ್ದಾರೆ.

ಪ್ರಸ್ತುತ ಎಕರೆಗೆ 1.5 ಲಕ್ಷ ರೂಪಾಯಿ ಪರಿಹಾರ ಮೊತ್ತ ಇದ್ದು ಮೂರು ಪಟ್ಟು ಅಂದರೆ 8 ಲಕ್ಷದಷ್ಟು ನೀಡಲು ನಿರ್ಧರಿಸಲಾಗಿತ್ತು. ಆದರೆ ರೈತರು ಇನ್ನೂ ಹೆಚ್ಚಿಸಬೇಕೆಂಬ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಮಾನವೀಯ ದೃಷ್ಟಿಯಿಂದ ಇದನ್ನು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...