alex Certify ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 6 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; 6 ಮಂದಿ ದುರ್ಮರಣ

ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಅಕ್ಕಿರೆಡ್ಡಿಗೂಡೆಂನ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಮಂದಿ ಸಾವನ್ನಪ್ಪಿ 12 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಳೆದ ರಾತ್ರಿ ನೈಟ್ರಿಕ್‌ ಆಸಿಡ್‌ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ ಎಂದು ಜಿಲ್ಲಾ ಎಸ್.ಪಿ. ರಾಹುಲ್‌ ದೇವ್‌ ಶರ್ಮಾ ತಿಳಿಸಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

— ANI (@ANI) April 14, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...