alex Certify BIG NEWS: ಕೇಂದ್ರ ಸಚಿವ ಸಂಪುಟ ಪುನಾರಚನೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸಚಿವ ಸಂಪುಟ ಪುನಾರಚನೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ನವದೆಹಲಿ: ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಸಂಭಾವ್ಯ ಕೇಂದ್ರ ಸಚಿವರ ಪಟ್ಟಿ ಲಭ್ಯವಾಗಿದೆ.

ರಾಜ್ಯದ ಇಬ್ಬರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದ್ದು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗುವುದು ನಿಚ್ಚಳವಾಗಿದೆ.

ಸುಮಲತಾ ವಿರುದ್ಧ ಹೆಚ್.ಡಿ.ಕೆ. ಗಂಭೀರ ಆರೋಪ: KRS ಬಿಟ್ಟು ಗಣಿ ಪ್ರದೇಶಕ್ಕೆ ತೆರಳುತ್ತಿರುವುದೇಕೆ ಎಂದು ಪ್ರಶ್ನೆ

ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರಿಗೂ ಸಂಪುಟದಲ್ಲಿ ಸ್ಥಾನ ಸಾಧ್ಯತೆ ಇದೆ. ಇನ್ನು ಪ್ರಧಾನಿ ಮೋದಿ ಸಂಪುಟದಲ್ಲಿ ಈಬಾರಿ ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಮಾತ್ರವಲ್ಲ, 11 ಮಹಿಳಾ ಸಂಸದರಿಗೆ ಸಚಿವ ಸ್ಥಾನ ಸಿಗಲಿದೆ.

ಸಂಭಾವ್ಯ ಸಚಿವರ ಪಟ್ಟಿ:

ಜ್ಯೋತಿರಾದಿತ್ಯ ಸಿಂಧಿಯಾ

ಸರ್ಬಾನಂದ್ ಸೋನೋವಾಲ್

ಪಶುಪತಿ ಪಾರಸ್

ನಾರಾಯಣ ರಾಣೆ

ಭೂಪೇಂದ್ರ ಯಾದವ್

ಅನುಪ್ರಿಯಾ ಪಟೇಲ್

ಹಿನಾ ಗಾವಿತ್

ಕಪಿಲ್ ಪಾಟೀಲ್

ಮೀನಾಕ್ಷಿ ಲೇಖಿ

ಆರ್.ಕೆ. ರಂಜನ್ ಸಿಂಗ್

ಶಂತನು ಠಾಕೂರ್

ಸುಶೀಲ್ ಮೋದಿ

ರವಿಕಿಶನ್ ಹಾಗೂ ಹರೀಶ್ ದ್ವಿವೇದಿ ಮುಂತಾದವರ ಹೆಸರು ಕೇಳಿಬರುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...