alex Certify ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಶೇ.4 ರಷ್ಟು ಏರಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಶೇ.4 ರಷ್ಟು ಏರಿಕೆ ಸಾಧ್ಯತೆ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆ ಇದ್ದು, ಈಗಿನ ಶೇಕಡ 38 ರಿಂದ ಶೇಕಡಾ 42ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಲ್ಲಿ ಇದು ಜನವರಿ 1, 2023 ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...